ನೇಪಾಳದಲ್ಲಿ ಮಳೆಗೆ 104 ಮಂದಿ ಬಲಿ!

masthmagaa.com:

ನೇಪಾಳದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತದ ಘಟನೆಗಳು ಜಾಸ್ತಿಯಾಗಿವೆ. ಇದ್ರಿಂದ ಸಾವನ್ನಪ್ಪಿದವರ ಸಂಖ್ಯೆ 104ಕ್ಕೆ ಏರಿಕೆಯಾಗಿದೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದು, 40ಕ್ಕೂ ಹೆಚ್ಚು ಜನ ಇನ್ನೂ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮತ್ತು ಸಂಕಷ್ಟದಲ್ಲಿ ಸಿಲುಕಿರುವವರ ರಕ್ಷಣಾ ಕಾರ್ಯ ಮುಂದುವರಿದಿದೆ.

-masthmagaa.com

Contact Us for Advertisement

Leave a Reply