ಇಡಿ ಮುಂದೆ ವಿಚಾರಣೆಗೆ ಹಾಜರಾದ ಜಾಕ್ವೆಲಿನ್ ಫರ್ನಾಂಡಿಸ್​!

masthmagaa.com:

ಬಾಲಿವುಡ್ ಕಿಕ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅಕ್ರಮ ಹಣ ವರ್ಗಾವಣೆ ಕೇಸ್​​ನಲ್ಲಿ​​ ಇಡಿ ಅಂದ್ರೆ ಜಾರಿ ನಿರ್ದೇಶನಾಲಯದ ಮುಂದೆ ಇವತ್ತು ವಿಚಾರಣೆಗೆ ಹಾಜರಾಗಿದ್ದಾರೆ. ಈ ಹಿಂದೆ ನಾಲ್ಕು ಬಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಗೈರಾಗಿದ್ರು. ಸುಕೇಶ್ ಚಂದ್ರಶೇಖರ್ ಮತ್ತು ಅವರ ಪತ್ನಿ, ನಟಿ ಲೀನಾ ಪೌಲ್​​ ವಿರುದ್ಧದ 200 ಕೋಟಿ ರೂಪಾಯಿ ವಂಚನೆ ಪ್ರಕರಣ ಇದಾಗಿದೆ.

-masthmagaa.com

Contact Us for Advertisement

Leave a Reply