ಬಿಹಾರದಲ್ಲಿ ಅಕ್ರಮ ಮದ್ಯ ಹಾವಳಿ: ಮೃತರ ಸಂಖ್ಯೆ 40ಕ್ಕೆ ಏರಿಕೆ!

masthmagaa.com:

ಬಿಹಾರದಲ್ಲಿ ಅಕ್ರಮ ಮದ್ಯ ಸೇವಿಸಿ ಇವತ್ತು ಮತ್ತೆ ನಾಲ್ವರು ಪ್ರಾಣ ಕಳ್ಕೊಂಡಿದ್ದಾರೆ. ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ ಅಕ್ರಮ ಮದ್ಯ ಜನರನ್ನು ಬಲಿ ಪಡೀತಾ ಇದೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಅಂದಹಾಗೆ ಬಿಹಾರದಲ್ಲಿ 2016ರ ಬಳಿಕ ಮದ್ಯವನ್ನು ಕಂಪ್ಲೀಟಾಗಿ ಬ್ಯಾನ್ ಮಾಡಲಾಗಿದೆ. ಇದ್ರ ಬೆನ್ನಲ್ಲೇ 60 ಸ್ಥಳಗಳಲ್ಲಿ ದಾಳಿ ನಡೆಸಲಾಗಿದ್ದು, 19 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.

-masthmagaa.com

Contact Us for Advertisement

Leave a Reply