ನೇಪಾಳದಲ್ಲಿ ಪ್ರಬಲ ಭೂಕಂಪ! ದೆಹಲಿ ಸೇರಿ ಉತ್ತರ ಭಾರತ ಗಢಗಢ!

masthmagaa.com:

ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವ ಆಗಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನ ತೀವ್ರತೆ 5.8ರಷ್ಟು ದಾಖಲಾಗಿದೆ. ಮಂಗಳವಾರ ಮಧ್ಯಾಹ್ನ 2.28ಕ್ಕೆ ಈ ಭೂಕಂಪ ಸಂಭವಿಸಿದೆ. ನೇಪಾಳದ ಪಿಥೋರ್‌ಘರ್‌ ಅನ್ನೋ ಪ್ರದೇಶದ ಸಮೀಪ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದ್ದು, ಈ ಪ್ರದೇಶ ಉತ್ತರಾಖಂಡ ರಾಜ್ಯದಿಂದ 148 ಕಿಲೋ ಮೀಟರ್ ದೂರದಲ್ಲಿದೆ. ದಿಲ್ಲಿಯಲ್ಲಿ ಸಂಭವಿಸಿದ ಭೂಕಂಪದ ದೃಶ್ಯಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ.

-masthmagaa.com

Contact Us for Advertisement

Leave a Reply