masthmagaa.com:

ಇನ್ನು ದೇಶದ ವಿಚಾರಕ್ಕೆ ಬಂದ್ರೆ ಕಳೆದ 24 ಗಂಟೆಗಳಲ್ಲಿ 54,069 ಜನರಿಗೆ ಹೊಸದಾಗಿ ಕೊರೋನಾ ಸೋಂಕು ದೃಢಪಟ್ಟಿದ್ದು.1,321 ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ 00 ಲಕ್ಷದ 82 ಸಾವಿರ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 3,91,981 ಆಗಿದೆ.

ಕಳೆದ 24 ಗಂಟೆಗಳಲ್ಲಿ 68,885 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2 ಕೋಟಿ 90 ಲಕ್ಷದ 63 ಸಾವಿರ ದಾಟಿದೆ. ದೇಶದಲ್ಲಿ ಇನ್ನೂ ಕೂಡ 6 ಲಕ್ಷದ 27 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾರತದಲ್ಲಿ ಗುಣಮುಖ ಪ್ರಮಾಣ 96.61 ಪರ್ಸೆಂಟ್ ಇದ್ದು, ಸಾವಿನ ಪ್ರಮಾಣ 1.30 ಪರ್ಸೆಂಟ್ ಇದೆ. ದೇಶದಲ್ಲಿ ನಿನ್ನೆ 18.59 ಲಕ್ಷ ಪರೀಕ್ಷೆಗಳನ್ನ ನಡೆಸಲಾಗಿದ್ದು, ಇದುವರೆಗೆ ಒಟ್ಟು 39.78 ಕೋಟಿ ಟೆಸ್ಟ್​ಗಳನ್ನ ನಡೆಸಿದಂತಾಗಿದೆ.

ದೇಶದಲ್ಲಿ ನಿನ್ನೆ 64.89 ಲಕ್ಷಕ್ಕೂ ಹೆಚ್ಚು ಜನರಿಗೆ ಕೊರೋನಾ ಲಸಿಕೆ ಹಾಕಲಾಗಿದ್ದು, ಇದುವರೆಗೆ ಒಟ್ಟು 30.16 ಕೋಟಿಗೂ ಅಧಿಕ ಜನರಿಗೆ ಲಸಿಕೆ ಹಾಕಿದಂತಾಗಿದೆ.

-masthmagaa.com

Contact Us for Advertisement

Leave a Reply