ಪಪುವಾ ನ್ಯೂಗಿನಿಯಾದಲ್ಲಿ ಪ್ರಬಲ ಭೂಕಂಪ: 6.9ರಷ್ಟು ತೀವ್ರತೆ ದಾಖಲು!

masthmagaa.com:

ನೈರುತ್ಯ ಪೆಸಿಫಿಕ್‌ ತೀರದಲ್ಲಿರೋ ಪಪುವಾ ನ್ಯೂಗಿನಿಯಾ ರಾಷ್ಟ್ರದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ 6.9ರಷ್ಟು ತೀವ್ರತೆ ದಾಖಲಾಗಿದ್ದು, ಘಟನೆಯಲ್ಲಿ ಯಾವುದೇ ಸಾವು-ನೋವುಗಳಾದ ಬಗ್ಗೆ ಸದ್ಯ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

-masthmagaa.com

Contact Us for Advertisement

Leave a Reply