ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ: 7 ಮಾವೋವಾದಿಗಳ ಹತ್ಯೆ!

masthmagaa.com:

ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ನಡೆದ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ 7 ಮಾವೋವಾದಿಗಳು ಹತರಾಗಿದ್ದಾರೆ. ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಈ ಘಟನೆ ನಡೆದಿದೆ.

-masthmagaa.com

Contact Us for Advertisement

Leave a Reply