9 ವರ್ಷದ ಬಾಲಕಿ ಮೇಲೆ ಗ್ಯಾಂಗ್​ರೇಪ್, ಕೊಲೆ, ಅಂತ್ಯಸಂಸ್ಕಾರ!

masthmagaa.com:

ದೆಹಲಿಯಲ್ಲಿ 9 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಬಳಿಕ ಆಕೆಯನ್ನ ಕೊಲೆ ಮಾಡಿ, ಅತ್ಯಾಚಾರಿಗಳೇ ಅಂತ್ಯಸಂಸ್ಕಾರ ನಡೆಸಿದ ಘಟನೆ ನಡೆದಿದೆ. ಘಟನೆ ಸಂಬಂಧ ಬಾಲಕಿಯ ತಾಯಿ ನೀಡಿದ ದೂರಿನ ಮೇಲೆ ರಾಧೆ ಶ್ಯಾಮ್ ಅನ್ನೋ ಪೂಜಾರಿ ಸೇರಿದಂತೆ ಒಟ್ಟು ನಾಲ್ವರು ಆರೋಪಿಗಳನ್ನ ಅರೆಸ್ಟ್ ಮಾಡಲಾಗಿದೆ. ಅತ್ಯಾಚಾರಿಗಳನ್ನ ಗಲ್ಲಿಗೆ ಹಾಕ್ಬೇಕು ಅಂತ ಪೋಷಕರು ಆಗ್ರಹಿಸಿದ್ದಾರೆ.

-masthmagaa.com

Contact Us for Advertisement

Leave a Reply