masthmagaa.com:
ಚುನಾವಣಾ ಪ್ರಚಾರದ ವೇಳೆ ವಿಶ್ವಕಪ್ ಪೋಸ್ಟರ್ ಬಳಕೆ ಮಾಡಿದ ಆರೋಪದಡಿ ಮಾಜಿ ಕ್ರಿಕೆಟರ್, TMC ಅಭ್ಯರ್ಥಿ ಯೂಸುಫ್ ಪಠಾಣ್ ವಿರುದ್ದ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. ಯುಸೂಫ್ ಚುನಾವಣೆ ನೀತಿ ಸಂಹಿತೆಯನ್ನ ಉಲ್ಲಂಘಿಸಿದ್ದಾರೆ ಅಂತೇಳಿ ಅವ್ರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ದೂರಿನಲ್ಲಿ ಉಲ್ಲೇಖಿಸಿದೆ. ಅಂದ್ಹಾಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ವಿರುದ್ದ ಬಹರಂಪುರದಿಂದ ಯುಸೂಫ್ ಟಿಎಂಸಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
-masthmagaa.com
Contact Us for Advertisement