masthmagaa.com:

ರಾಜ್ಯದಲ್ಲಿಂದು 571 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 4 ಜನ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,50,207 ಆಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 12,320 ಆಗಿದೆ. ಇವತ್ತು 642 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 9,32,367 ಆಗಿದೆ. ರಾಜ್ಯದಲ್ಲಿ ಇನ್ನೂ ಕೂಡ 5,501 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ರಲ್ಲಿ 121 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ.

ಇವತ್ತು ಮೃತಪಟ್ಟವರು:

ಬೆಂಗಳೂರು ನಗರ – 3

ಹಾಸನ – 1

-masthmagaa.com

Contact Us for Advertisement

Leave a Reply