masthmagaa.com:
15-18 ವರ್ಷದ ಏಜ್ ಗ್ರೂಪ್ ನ ಮಕ್ಕಳಿಗೆ ಲಸಿಕೆ ಅಭಿಯಾನ ಓಪನ್ ಮಾಡಿದ ಬೆನ್ನಲ್ಲೇ ಈಗ ಮತ್ತೊಂದು ಮಹತ್ವದ ಬೆಳವಣಿಗೆ ಆಗಿದೆ. ಸ್ವದೇಶಿ ಲಸಿಕೆ ತಯಾರಕ ಭಾರತ್ ಬಯೋಟೆಕ್ ನ ಕೊವಾಕ್ಸಿನ್ ಲಸಿಕೆಯ ಮಕ್ಕಳ ವರ್ಷನ್ ಗೆ ತುರ್ತು ಬಳಕೆಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ. 12-18 ವರ್ಷದ ಮಕ್ಕಳಿಗೆ ಇದು ಅನ್ವಯ ಆಗುತ್ತೆ. ಆದ್ರೆ ಇದನ್ನ ಲಸಿಕೆ ಅಭಿಯಾನದಲ್ಲಿ ಸೇರಿಸಿಕೊಳ್ಳೋ ಬಗ್ಗೆ ಸರ್ಕಾರ ಇನ್ನಷ್ಟೇ ನಿರ್ಧಾರ ಕೈಗೊಳ್ಳಬೇಕಿದೆ.
-masthmagaa.com
Contact Us for Advertisement