ಗುಜರಾತ್​ನ ಎಲ್ಲಾ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಾರ್ಟಿ ಸ್ಪರ್ಧೆ

masthmagaa.com:

ಇತ್ತೀಚೆಗೆ ಗುಜರಾತ್ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಒಂದಷ್ಟು ಕಡೆ ಉತ್ತಮ ಪ್ರದರ್ಶನ ತೋರಿದ್ದ ಆಮ್ ಆದ್ಮಿ ಪಾರ್ಟಿ ಮುಂದಿನ ವರ್ಷ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡೋದಾಗಿ ಘೋಷಿಸಿದೆ. ಇದೇ ವೇಳೆ ಖ್ಯಾತ ಗುಜರಾತಿ ಪತ್ರಕರ್ತ ೩೯ ವರ್ಷದ ಇಸುದನ್ ಗದ್ವಿ ಆಪ್ ಸೇರಿಕೊಂಡಿದ್ದಾರೆ.

-masthmagaa.com

Contact Us for Advertisement

Leave a Reply