masthmagaa.com:

ಇತ್ತೀಚೆಗಷ್ಟೆ ಚಿತ್ರ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ಅತ್ಯಾಚಾರದ ಆರೋಪಗಳನ್ನು ಮಾಡಿದ್ದ ಬಾಲಿವುಡ್ ನಟಿ ಪಾಯಲ್​ ಘೋಷ್​ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಪಕ್ಷಕ್ಕೆ ಸೇರಿದ್ದಾರೆ. ಇದು ಕೇಂದ್ರ ಸಚಿವ ರಾಮ್​ದಾಸ್ ಅಠಾವಳೆಯವರ ಪಕ್ಷ ಅನ್ನೋದು ಗಮನಾರ್ಹ. ಮುಂಬೈನಲ್ಲಿ ಅಠಾವಳೆಯವರೇ ಪಾಯಲ್​ ಘೋಶ್​ಗೆ ಪಕ್ಷದ ಬಾವುಟ ನೀಡಿ ಸ್ವಾಗತಿಸಿದ್ರು. ಪಾಯಲ್ ಘೋಷ್ ಅವರನ್ನು ಪಕ್ಷದ ರಾಷ್ಟ್ರೀಯ ಮಹಿಳಾ ಘಟಕದ ಉಪಾಧ್ಯಕ್ಷೆಯಾಗಿ ನೇಮಿಸಲಾಗಿದೆ.

-masthmagaa.com

Contact Us for Advertisement

Leave a Reply