ನಟಿ ರಾಗಿಣಿ ದ್ವಿವೇದಿಗೆ ಮತ್ತೆ ಸಂಕಷ್ಟ.. ಜಾಮೀನು ಇಲ್ಲ

masthmagaa.com:

ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಅರೆಸ್ಟ್ ಆಗಿರುವ ನಟಿ ರಾಗಿಣಿ ದ್ವಿವೇದಿಗೆ ಇಂದು ಕೂಡ ಬೇಲ್ ಸಿಕ್ಕಿಲ್ಲ. ನಟಿಯ ಜಾಮೀನು ಅರ್ಜಿಯ ವಿಚಾರಣೆಯನ್ನು ಎನ್​ಡಿಪಿಎಸ್​ ವಿಶೇಷ ಕೋರ್ಟ್​ ಸೆಪ್ಟೆಂಬರ್ 16ಕ್ಕೆ ಮುಂದೂಡಿದೆ. ಹೀಗಾಗಿ ಜಾಮೀನು ಪಡೆದು ಸಿಸಿಬಿ ಕಸ್ಟಡಿಯಿಂದ ಹೊರಬರುವ ನಿರೀಕ್ಷೆಯಲ್ಲಿದ್ದ ‘ತುಪ್ಪದ ಬೆಡಗಿ’ಗೆ ಮತ್ತೆ ನಿರಾಸೆಯಾಗಿದೆ.

-masthmagaa.com

Contact Us for Advertisement

Leave a Reply