ಆಧಾರ್, ಪ್ಯಾನ್ ಬಗ್ಗೆ ದೊಡ್ಡ ಸುದ್ದಿ.. ಎಲ್ಲರಿಗೂ ಶೇರ್ ಮಾಡಿ..

ಆಧಾರ್ ಕಾರ್ಡ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಆಗಿಲ್ವಾ..? ಟೆನ್ಶನ್ ಮಾಡ್ಕೋಬೇಡಿ.. ಯಾಕಂದ್ರೆ ಪ್ಯಾನ್ ಕಾರ್ಡ್, ಆಧಾರ್ ಕಾರ್ಡ್ ಲಿಂಕ್ ಗೆ ಕೇಂದ್ರ ಸರ್ಕಾರ ಮತ್ತಷ್ಟು ಸಮಯ ನೀಡಿದೆ. ಡಿಸೆಂಬರ್ 31ರವರೆಗೆ ಈ ಗಡುವನ್ನು ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಸೆಪ್ಟೆಂಬರ್ 30ರೊಳಗೆ ಆಧಾರ್-ಪ್ಯಾನ್ ಜೋಡಿಸಬೇಕೆಂದು ಸೂಚಿಸಲಾಗಿತ್ತು. ಆದ್ರೆ ಈಗ ಈ ಅವಧಿಯನ್ನು ಮತ್ತಷ್ಟು ವಿಸ್ತರಸಿ ಜನಸಾಮಾನ್ಯರಿಗೆ ಸರ್ಕಾರ ರಿಲೀಫ್ ಕೊಟ್ಟಿದೆ. ಆದ್ರೆ ಆಧಾರ್ ಜೊತೆ ಪ್ಯಾನ್ ಕಾರ್ಡ್ ಲಿಂಕ್ ಆಗೋವರೆಗೆ ತೆರಿಗೆ, ಬ್ಯಾಂಕಿಂಗ್, ಹಣಕಾಸು ವ್ಯವಹಾರಗಳಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. //www.incometaxindiaefiling.gov.in/ ವೆಬ್‍ಸೈಟ್‍ಗೆ ಹೋಗಿ ನಿಮ್ಮ ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್‍ಗೆ ಲಿಂಕ್ ಆಗಿದ್ಯಾ ಅಥವಾ ಇಲ್ಲವಾ ಅನ್ನೋದನ್ನ ತಿಳಿದುಕೊಳ್ಳಬಹುದು.

Contact Us for Advertisement

Leave a Reply