ದಸರಾ ಬಳಿಕ ಶಾಲೆಗಳಲ್ಲಿ ಬಿಸಿಯೂಟ ಶುರು

masthmagaa.com:

ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ ಕಡಿಮೆಯಾಗುತ್ತಿದೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ದಸರಾ ಮುಗಿದ ಕೂಡಲೇ ಶಾಲೆಗಳಲ್ಲಿ ಬಿಸಿಯೂಟ ಶುರು ಮಾಡ್ತೀವಿ ಅಂತ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply