ವಿಮಾನ ಸಿಬ್ಬಂದಿ ಜೊತೆಗೆ ಪ್ರಯಾಣಿಕನ ಕಿರಿಕ್‌! ಲಂಡನ್‌ಗೆ ಹೊರಟಿದ್ದ ವಿಮಾನ ದೆಹಲಿಗ ವಾಪಾಸ್!

masthmagaa.com:

ವಿಮಾನ ಸಿಬ್ಬಂದಿಯೊಂದಿಗೆ ಪ್ರಯಾಣಿಕರೊಬ್ಬರು ಜಗಳವಾಡಿದ ಪರಿಣಾಮ ಲಂಡನ್​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮತ್ತೆ ದೆಹಲಿಗೆ ಬಂದಿಳಿದಿದೆ. ಪ್ರಯಾಣಿಕನೊಬ್ಬ ಅಶಿಸ್ತು ತೋರಿದ ಹಿನ್ನೆಲೆಯಲ್ಲಿ ವಿಮಾನ ವಾಪಾಸ್‌ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ. ಘಟನೆ ಕುರಿತು ವಿಮಾನಯಾನ ಸಂಸ್ಥೆ ದೆಹಲಿ ವಿಮಾನ ನಿಲ್ದಾಣ ಪೊಲೀಸರಿಗೆ ದೂರು ನೀಡಲಾಗಿದೆ. ಆರೋಪಿಯನ್ನ ಪೊಲೀಸ್‌ ವಶಕ್ಕೆ ಕೊಟ್ಟು ಬಳಿಕ ವಿಮಾನವನ್ನ ಟೇಕಾಫ್‌ ಮಾಡಲಾಗಿದೆ.

-masthmagaa.com

Contact Us for Advertisement

Leave a Reply