ಆಲಿಯಾ ಭಟ್, ರಾಬರ್ಟ್​ ವಾದ್ರಾಗೆ ಕೊರೋನಾ ಪಾಸಿಟಿವ್!

masthmagaa.com:

ಕಳೆದ ವಾರವಷ್ಟೇ ಕೊರೋನಾ ಸೋಂಕು ದೃಢಪಟ್ಟಿದ್ದ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಿವುಡ್ ನಟಿ ಆಲಿಯಾ ಭಟ್​ಗೂ ಸೋಂಕು ದೃಢಪಟ್ಟಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪತಿ ರಾಬರ್ಟ್ ವಾದ್ರಾಗೂ ಕೊರೋನಾ ತಗುಲಿದೆ. ಹೀಗಾಗಿ ಪ್ರಿಯಾಂಕಾ ಗಾಂಧಿ ಕೂಡ ಅಸ್ಸಾಂ ಚುನಾವಣಾ ಪ್ರಚಾರವನ್ನ ರದ್ದು ಮಾಡಿ ಸೆಲ್ಫ್​ ಐಸೋಲೇಷನ್​ಗೆ ಒಳಪಟ್ಟಿದ್ದಾರೆ. ಸದ್ಯಕ್ಕೆ ಪ್ರಿಯಾಂಕಾಗೆ ಕೊರೋನಾ ನೆಗೆಟಿವ್ ಬಂದಿದೆ.

-masthmagaa.com

Contact Us for Advertisement

Leave a Reply