ಕಾಂಗ್ರೆಸ್‌ ಗ್ಯಾರಂಟಿಗಳೆಲ್ಲಾ ಧಾರವಾಹಿ ರೀತಿ: ನಳೀನ್‌ ಕುಮಾರ್‌ ಕಟೀಲ್‌!

masthmagaa.com:

ಈ ನಡುವೆ ಕಾಂಗ್ರೆಸ್‌ ತನ್ನ ಐದನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಸರ್ಕಾರಿ ಬಸ್‌ಗಳಲ್ಲಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಪ್ರಯಾಣ ನೀಡ್ತೀವಿ ಅಂತ ಕಾಂಗ್ರೆಸ್ ಘೋಷಣೆ ಮಾಡಿದೆ. ಇದನ್ನ ರಾಜ್ಯ ಬಿಜೆಪಿ ಮುಖ್ಯಸ್ಥ ನಳೀನ್‌ ಕುಮಾರ್‌ ಕಟೀಲ್‌ ಟೀಕೆ ಮಾಡಿದ್ದು, ಕಾಂಗ್ರೆಸ್ ನ ಗ್ಯಾರಂಟಿಗಳು ಧಾರವಾಹಿಗಳಿದ್ದ ಹಾಗೆ. ವಾರ ವಾರ ಬಿಡುಗಡೆಯಾಗುತ್ತಾ ಹೋಗುತ್ತವೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply