ಬಿಜೆಪಿ ಸೇರಿದ ಪಂಜಾಬ್‌ ಮಾಜಿ ಸಿಎಂ ಅಮರಿಂದರ್‌ ಪತ್ನಿ ಪ್ರಣೀತ್!

masthmagaa.com;

ಪಂಜಾಬ್‌ನ ಮಾಜಿ ಸಿಎಂ ಅಮರಿಂದರ್‌ ಸಿಂಗ್‌ ಅವ್ರ ಪತ್ನಿ, ಪಟಿಯಾಲಾ ಸಂಸದೆ ಪ್ರಣೀತ್ ಕೌರ್‌ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಪ್ರಣೀತ್ ಅವ್ರನ್ನ ಕಳೆದ ವರ್ಷ ಫೆಬ್ರುವರಿಯಲ್ಲಿ ಕಾಂಗ್ರೆಸ್‌ನಿಂದ ಸಸ್ಪೆಂಡ್‌ ಮಾಡಲಾಗಿತ್ತು. ಆದ್ರೆ ವರ್ಷದ ಬಳಿಕ ಸದ್ಯ ಲೋಕಸಭೆ ಚುನಾವಣೆ ಹೊತ್ತಲ್ಲೆ ಅವ್ರು ಬಿಜೆಪಿ ಸೇರಿದ್ದಾರೆ.

-masthmagaa.com

Contact Us for Advertisement

Leave a Reply