ಗಾಂಧಿ ನಗರದಲ್ಲಿ ನಾಮಪತ್ರ ಸಲ್ಲಿಸಿದ ಗೃಹ ಸಚಿವ ಅಮಿತ್‌ ಶಾ!

masthmagaa.com:

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಮಿತ್ ಶಾ ಅವ್ರಿಗೆ ಗುಜರಾತ್‌ ಸಿಎಂ ಭೂಪೇಂದ್ರಬಾಯಿ ಪಟೇಲ್‌ ಸಾಥ್‌ ನೀಡಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಗಾಂಧಿ ನಗರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅಮಿತ್‌ ಶಾ 5 ಲಕ್ಷಕ್ಕಿಂತ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ರು.

-masthmagaa.com

Contact Us for Advertisement

Leave a Reply