ನಮ್ಮ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಆರೋಪ ಇಲ್ಲ: ಅಮಿತ್ ಶಾ

masthmagaa.com:

ಕೇಂದ್ರ ಗೃಹ ಸಚಿವ ಅಮಿತ್​ ಶಾ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಕಳೆದ 7 ವರ್ಷದಲ್ಲಿ ದೇಶದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಇದನ್ನ ಟೀಕಾಕಾರರು ಕೂಡ ಒಪ್ಪಿಕೊಳ್ತಾರೆ. ನಮ್ಮ ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪ ಕೇಳಿಬಂದಿಲ್ಲ. ನಾವು ಕೆಲವೊಂದು ತಪ್ಪು ನಿರ್ಧಾರಗಳನ್ನ ಗೆದ್ದುಕೊಂಡಿರಬೋದು. ಆದ್ರೆ ಅದರ ಉದ್ದೇಶ ತಪ್ಪಾಗಿರಲಿಲ್ಲ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply