ಅನಂತ್‌ನಾಗ್:‌ ಯೋಧರ ಸಾವಿನ ಸಂಖ್ಯೆ 4ಕ್ಕೆ ಏರಿಕೆ

masthmagaa.com:

ಜಮ್ಮು-ಕಾಶ್ಮೀರದ ಅನಂತ್‌ನಾಗ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ. ಹಾಗೆ ಭಾರತೀಯ ಸೇನೆಯ ಒಬ್ಬ ಯೋಧ ಇನ್ನೂ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರೆದಿದೆ. ಇಂದು ನಡೆದ ಎನ್‌ಕೌಂಟರ್‌ನಲ್ಲಿ ಮತ್ತೊಬ್ಬ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಈ ಮೂಲಕ ಯೋಧರ ಸಾವಿನ ಸಂಖ್ಯೆ 4ಕ್ಕೆ ಏರಿದೆ. ಇತ್ತ ಅನಂತ್‌ನಾಗ್‌ ಜಿಲ್ಲೆಯ ಗುಡೋಲೆ ದಟ್ಟ ಅರಣ್ಯ ಪ್ರದೇಶದಲ್ಲಿ LET ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಅಡಗಿದ್ದಾರೆ ಅಂತ ಸೇನಾ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply