ರಾಜ್ಯದಲ್ಲಿ ಇವತ್ತು ಎಲ್ಲೆಲ್ಲಿ ಮಳೆಯಾಗಿದೆ..? ಹವಾಮಾನ ಹೇಗಿದೆ?

masthmagaa.com:
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೊಂದುಕಡೆ ಇವತ್ತು ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ. ಕಳೆದ 24 ಗಂಟೆಯಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಎಂಬಲ್ಲಿ ಅತಿಹೆಚ್ಚು 7 ಮಿಲಿಮೀಟರ್ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳ ಕೆಲವೊಂದು ಕಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗೋ ಸಾಧ್ಯತೆ ಇದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಅಂತ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಮುನ್ಸೂಚನೆ ನೀಡಿದೆ.
-masthmagaa.com

Contact Us for Advertisement

Leave a Reply