ವಿಮಾನದಲ್ಲಿ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ ವಿದ್ಯಾರ್ಥಿ!

masthmagaa.com:

ನ್ಯೂಯಾರ್ಕ್‌ನಿಂದ ದೆಹಲಿಗೆ ಹೊರಟ್ಟಿದ್ದ ಅಮೆರಿಕನ್‌ ಏರ್‌ಲೈನ್ಸ್‌ ವಿಮಾನದಲ್ಲಿ ವಿದ್ಯಾರ್ಥಿಯೊಬ್ಬ ಕುಡಿದ ಅಮಲಿನಲ್ಲಿ ಕೋ೦-ಪ್ಯಾಸೆಂಜರ್‌ ಮೇಲೆ ಮೂತ್ರ ವಿಸರ್ಜನೆ ಮಾಡಿರೊ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯನ್ನ ಪೋಲೀಸರಿಗೆ ಒಪ್ಪಿಸಲಾಗಿದೆ.

-masthmagaa.com

Contact Us for Advertisement

Leave a Reply