ಮುಂದಿನ ವಾರ ಸೌದಿ ಅರೇಬಿಯಾಗೆ ಭೇಟಿ ನೀಡಲಿದ್ದಾರೆ ಬ್ಲಿಂಕನ್‌!

masthmagaa.com:

ಬರೋ ಸೋಮವಾರ ಅಂದ್ರೆ ಮೇ 06ರಂದು ಅಮೆರಿಕದ ವಿದೇಶಾಂಗ ವ್ಯವಹಾರಗಳ ಕಾರ್ಯದರ್ಶಿ ಆಂಟನಿ ಬ್ಲಿಂಕನ್‌ ಸೌದಿ ಅರೇಬಿಯಾಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವ್ರು ಗಾಜಾದಲ್ಲಿ ಕದನವಿರಾಮ ಘೋಷಿಸಿ, ಇಸ್ರೇಲಿ ಒತ್ತೆಯಾಳುಗಳ ಬಿಡುಗಡೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

-masthmagaa.com

Contact Us for Advertisement

Leave a Reply