ಏಪ್ರಿಲ್ 30: ಇಂದಿನ 24‌ ಕ್ಯಾರೆಟ್ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ

masthmagaa.com:

ಇನ್ನು ಚಿನ್ನ ಬೆಳ್ಳಿ ವಿಚಾರಕ್ಕೆ ಬಂದ್ರೆ 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 663 ರೂಪಾಯಿ ಕಡಿಮೆಯಾಗಿ ₹71,710 ಆಗಿದೆ. 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 600 ರೂಪಾಯಿ ಕಡಿಮೆಯಾಗಿ ₹65,690 ಆಗಿದೆ. 1 ಕೆ.ಜಿ ಬೆಳ್ಳಿ ಬೆಲೆ 1,078 ರೂಪಾಯಿ ಕಡಿಮೆಯಾಗಿ ₹80,050 ಆಗಿದೆ.

-masthmagaa.com

Contact Us for Advertisement

Leave a Reply