ಗಡಿಭಾಗಕ್ಕೆ ಭೇಟಿ ನೀಡಿದ ಸೇನಾ ಮುಖ್ಯಸ್ಥ ಎಂಎಂ ನರವಣೆ!

masthmagaa.com:

ಜಮ್ಮು ಕಾಶ್ಮೀರದಲ್ಲಿ ಉಗ್ರರ ಚಟುವಟಿಕೆಗಳು ಹೆಚ್ಚಿದ ಬೆನ್ನಲ್ಲೇ ಸೇನಾ ಮುಖ್ಯಸ್ಥ ಎಂಎಂ ನರವಣೆ ಇವತ್ತು ಗಡಿ ನಿಯಂತ್ರಣ ರೇಖೆ ಬಳಿ ಇರೋ ಫಾರ್ವರ್ಡ್​ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಪ್ರದೇಶದ ಸದ್ಯದ ಪರಿಸ್ಥಿತಿ, ಗಡಿ ನುಸುಳುವಿಕೆಯ ಯತ್ನದ ವಿರುದ್ಧ ನಡೀತಿರೋ ಕಾರ್ಯಾಚರಣೆ ಕುರಿತು ಮಾಹಿತಿ ಪಡೆದಿದ್ದಾರೆ. ಅಕ್ಟೋಬರ್ 22ರಂದು ಕೇಂದ್ರ ಗೃಹಚಿವ ಅಮಿತ್ ಶಾ ಕೂಡ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ನಿನ್ನೆಯಷ್ಟೇ ದೇಶದ ಆಂತರಿಕ ಭದ್ರತೆ ಕುರಿತಂತೆ ಗೃಹಸಚಿವ ಅಮಿತ್ ಶಾ ಉನ್ನತ ಮಟ್ಟದ ಸಭೆ ನಡೆಸಿದ್ರು.

-masthmagaa.com

Contact Us for Advertisement

Leave a Reply