ಜಪಾನ್‌ನಲ್ಲಿ ಮತ್ತೆ ಭೂಕಂಪ: 6.4ರಷ್ಟು ತೀವ್ರತೆ ದಾಖಲು!

masthmagaa.com:

ಭೂಕಂಪದ ನೆಚ್ಚಿನ ತಾಣಗಳಲ್ಲೊಂದಾದ ಜಪಾನ್‌ನಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ಅಲ್ಲಿನ ದಕ್ಷಿಣ ಭಾಗದಲ್ಲಿ ಈ ಭೂಕಂಪ ಉಂಟಾಗಿದ್ದು, ರಿಕ್ಟರ್‌ ಮಾಪಕದಲ್ಲಿ 6.4 ರಷ್ಟು ತೀವ್ರತೆ ದಾಖಲಾಗಿದೆ. ಇನ್ನು ಘಟನೆಯಲ್ಲಿ ಸದ್ಯ ಯಾವುದೇ ಸಾವು-ನೋವುಗಳಾದ ಬಗ್ಗೆ ವರದಿಯಾಗಿಲ್ಲ.

-masthmagaa.com

Contact Us for Advertisement

Leave a Reply