ಅರುಣಾಚಲದಲ್ಲಿ ಸಿಎಂ ಸೇರಿದಂತೆ 5 ಬಿಜೆಪಿ ಶಾಸಕರು ಅವಿರೋಧ ಆಯ್ಕೆ!

masthmagaa.com:

ಲೋಕಸಭೆ ಜೊತೆ ವಿಧಾನಸಭೆ ಚುನಾವಣೆಗೆ ಸಜ್ಜಾಗಿರೊ ಅರುಣಾಚಲ ಪ್ರದೇಶದಲ್ಲಿ ಸಿಎಂ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಶಾಸಕರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸದ್ಯ ಅರುಣಾಚಲದಲ್ಲಿ‌ ಎದುರಾಳಿಗಳನ್ನ ದುರ್ಬಲಗೊಳಿಸಿರೊ ಆಡಳಿತಾರೂಢ ಬಿಜೆಪಿ ವಿಧಾನಸಭೆ ಚುನಾವಣೆಯಲ್ಲಿ ಕ್ಲೀನ್‌ ಸ್ವೀಪ್‌ ಮಾಡೊ ಸಾಧ್ಯತೆ ಇದೆ ಎನ್ನಲಾಗ್ತಿದೆ. ಅಂದ್ಹಾಗೆ 60 ವಿಧಾನಸಭಾ ಕ್ಷೇತ್ರಗಳನ್ನ ಹೊಂದಿರೊ ಅರುಣಾಚಲ ಪ್ರದೇಶದಲ್ಲಿ ಏಪ್ರಿಲ್‌ 19ಕ್ಕೆ ಮತದಾನ ನಡೆಯಲಿದ್ದು, ಜೂನ್‌ 2ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

-masthmagaa.com

Contact Us for Advertisement

Leave a Reply