ಬಿಜೆಪಿಗೆ ಸೇರ್ಪಡೆಯಾದ ದಿಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ!

masthmagaa.com:

ಇತ್ತೀಚೆಗೆ ದಿಲ್ಲಿ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅರವಿಂದರ್‌ ಸಿಂಗ್‌ ಲವ್ಲಿ ಈಗ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆಪ್‌ ಜೊತೆಗೆ ಕಾಂಗ್ರೆಸ್‌ ಮೈತ್ರಿ ಮಾಡ್ಕೊಂಡಿರೊ ವಿಚಾರವಾಗಿ ಅಸಮಾಧಾನಗೊಂಡಿದ್ದ ಲವ್ಲಿಗೆ ಈಗ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಮೇಲೆ ಲವ್‌ ಆಗಿದೆ.

-masthmagaa.com

Contact Us for Advertisement

Leave a Reply