ಬಿಜೆಪಿಗೆ ಸೇರಿದ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್‌ ಚವ್ಹಾಣ್!

masthmagaa.com:

ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್‌ ಚವ್ಹಾಣ್‌ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನೆನ್ನೆಯಷ್ಟೇ ಇವ್ರು ಕಾಂಗ್ರೆಸ್‌ಗೆ ರಾಜಿನಾಮೆ ನೀಡಿದ್ರು. ಈಗ ಡಿಸಿಎಂ ದೇವೆಂದ್ರ ಫಡ್ನವೀಸ್‌ ನೇತೃತ್ವದಲ್ಲಿ ಬಿಜೆಪಿಗೆ ಸೇರಿದ್ದಾರೆ. ಈ ವೇಳೆ ಇಂದಿನಿಂದ ನನ್ನ ಹೊಸ ಪಾಲಿಟಿಕಲ್‌ ಜರ್ನಿ ಆರಂಭವಾಗಿದೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply