ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ: ಪಾಕ್ ಸೋಲಿಸಿದ ಭಾರತ

masthmagaa.com:

ಏಷ್ಯನ್​ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯದಲ್ಲಿ ಪಾಕಿಸ್ತಾನವನ್ನ ಭಾರತ 3-1 ಗೋಲುಗಳಿಂದ ಸೋಲಿಸಿದೆ. ಈ ಪಂದ್ಯಾವಳಿಯು ಬಾಂಗ್ಲಾದೇಶದ ಢಾಕಾದಲ್ಲಿ ನಡೀತಿದೆ. ಈ ಹಿಂದಿನ ಪಂದ್ಯದಲ್ಲಿ ಬಾಂಗ್ಲಾವನ್ನ 9-0 ಗೋಲುಗಳಿಂದ ಮಣಿಸಿತ್ತು ಭಾರತ. ಈ ಮೂಲಕ ಪಾಯಿಂಟ್ಸ್​ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

-masthmagaa.com

Contact Us for Advertisement

Leave a Reply