ಲಂಚ ಪ್ರಕರಣ: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ!

masthmagaa.com:

ಲಂಚ ಪ್ರಕರಣದಲ್ಲಿ ಹೈಕೋರ್ಟ್‌ ನೀಡಿದ ಆದೇಶ ಪ್ರಶ್ನಿಸಿ ಮಾಜಿ ಸಿಎಂ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್‌ ಯಡಿಯೂರಪ್ಪ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರ ಪೂರ್ವಾನುಮತಿ ಇಲ್ಲದಿದ್ದರೂ ತನಿಖೆ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ ಹೊರಡಿಸಿರುವ ಆದೇಶವನ್ನ ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ.

-masthmagaa.com

Contact Us for Advertisement

Leave a Reply