2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್?‌ 6 ತಂಡಗಳ ಲಿಸ್ಟ್‌ ನೀಡಿದ ICC

masthmagaa.com:

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಸೇರ್ಪಡೆಗೊಳಿಸುವ ಬಗ್ಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ ವಿಶ್ವಾಸ ವ್ಯಕ್ತಪಡಿಸಿದೆ. ಪುರುಷ ಹಾಗೂ ಮಹಿಳೆಯರ ವಿಭಾಗದಲ್ಲಿ 6 ತಂಡಗಳ ಟಿ20 ಮಾದರಿ ಸ್ಪರ್ಧೆ ನಡೆಸೋಕೆ ಒಲಿಂಪಿಕ್ಸ್‌ ಕ್ರೀಡಾಕೂಟದ ಆಯೋಜನಾ ಸಮಿತಿಗೆ ಶಿಫಾರಸು ಮಾಡಿದೆ. ಕ್ರಿಕೆಟ್‌ ಸೇರ್ಪಡೆ ಕುರಿತು ಅಂತಾರಾಷ್ಟ್ರೀಯ ಒಲಿಪಿಂಕ್‌ ಮಂಡಳಿ ಅಕ್ಟೋಬರ್‌ ವೇಳೆಗೆ ಅಂತಿಮ ನಿರ್ಧಾರವನ್ನ ತೆಗೆದುಕೊಳ್ಳಲಿದೆ.

-masthmagaa.com

Contact Us for Advertisement

Leave a Reply