masthmagaa.com:
ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ್ ಕುಮಾರ್ ತ್ರಿಪಾಠಿ ನೇಮಕಗೊಂಡಿದ್ದಾರೆ. ಪ್ರಸ್ತುತ ನೇವಿ ಚೀಫ್ ಆರ್. ಹರಿ ಕುಮಾರ್ ಇದೇ ಏಪ್ರಿಲ್ 30 ರಂದು ನಿವೃತ್ತಿಗೊಳ್ಳಲಿದ್ದಾರೆ. ಅದೇ ದಿನ ದಿನೇಶ್ ಕುಮಾರ್ ತ್ರಿಪಾಠಿ ಚೀಫ್ ಆಫ್ ನೇವಲ್ ಸ್ಟಾಫ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಅಂತ ರಕ್ಷಣಾ ಸಚಿವಾಲಯ ತಿಳಿಸಿದೆ.
-masthmagaa.com
Contact Us for Advertisement