ಜನವರಿ ತಿಂಗಳಲ್ಲಿ ದಾಖಲೆಯ GST ಕಲೆಕ್ಶನ್!

masthmagaa.com:

ಜನವರಿ ತಿಂಗಳಲ್ಲಿ 6,085 ಕೋಟಿ ರೂ. GST ಸಂಗ್ರಹ ಮಾಡಿ ರಾಜ್ಯ ಸರ್ಕಾರ ದಾಖಲೆ ಮಾಡಿದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. GST ಸಂಗ್ರಹಣೆಯಲ್ಲಿ ಕರ್ನಾಟಕ 30%ರಷ್ಟು ಅಧಿಕ ಬೆಳವಣಿಗೆ ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ. ಈ ಆದಾಯದ ಬೆಳವಣಿಗೆಯಿಂದಾಗಿ ಸರ್ಕಾರ ಈ ವರ್ಷ ಉತ್ತಮ ಬಜೆಟ್‌ ಮಂಡಿಸಲು ಸಾಧ್ಯವಾಗಲಿದೆ ಎಂದಿದ್ದಾರೆ.

-masthmagaa.com

Contact Us for Advertisement

Leave a Reply