ಸುಮಾರು 7-8ಲಕ್ಷ ಆಸ್ತಿಗಳನ್ನ ತೆರಿಗೆ ವ್ಯಾಪ್ತಿಗೆ ತರಲು ಮುಂದಾದ ಬಿಬಿಎಂಪಿ!

masthmagaa.com:

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಇದೀಗ ತನ್ನ ಆಸ್ತಿ ತೆರಿಗೆ ಸಂಗ್ರಹವನ್ನ ಹೆಚ್ಚಿಸಲು ಅಗತ್ಯ ಕ್ರಮಕ್ಕೆ ಮುಂದಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 8 ಲಕ್ಷ ಆಸ್ತಿಗಳಿಗೆ ಖಾತೆಗಳಿಲ್ಲ ಹೀಗಾಗಿ ಅವುಗಳಿನ್ನೂ ತೆರಿಗೆ ವ್ಯಾಪ್ತಿಗೆ ಒಳಪಟ್ಟಿಲ್ಲ. ಅಂತಹ ಆಸ್ತಿಗಳನ್ನ ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಅಂತ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ. ಪ್ರಸ್ತುತ ವರ್ಷದಲ್ಲಿ ಪಾಲಿಕೆಯು 4.69 ಕೋಟಿ ರೂಪಾಯಿ ತೆರಿಗೆ ಸಂಗ್ರಹಣೆ ಗುರಿ ಹೊಂದಿದೆ ಎಂದರು.

-masthmagaa.com

Contact Us for Advertisement

Leave a Reply