BBMP ವಾರ್ಡ್ ಮರುವಿಂಗಡಣೆ ಮಾಡಿ ಆದೇಶ ಹೊರಡಿಸಿದ ಸರ್ಕಾರ!

masthmagaa.com:

ಬಿಬಿಎಂಪಿ ವಾರ್ಡ್ ಮರುವಿಂಗಡಣೆ ಅಂತಿಮ ಅಧಿಸೂಚನೆಗೆ ತಿದ್ದುಪಡಿ ಮಾಡಿರುವ ಸರ್ಕಾರ, 40 ವಾರ್ಡ್‌ಗಳ ಪ್ರದೇಶ ಹಾಗೂ ಗಡಿಯಲ್ಲಿ ಬದಲಾವಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಪದ್ಮನಾಭನಗರ ವಿಧಾನಸಭೆ ಕ್ಷೇತ್ರದ ಎಂಟೂ ವಾರ್ಡ್‌ಗಳಲ್ಲಿ ಬದಲಾವಣೆ ಮಾಡಿದೆ. ಯಲಹಂಕ, ಬೊಮ್ಮನಹಳ್ಳಿ, ಬಸವನಗುಡಿ, ದಾಸರಹಳ್ಳಿ, ಬ್ಯಾಟರಾಯನಪುರ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರಮುಖ
ಬದಲಾವಣೆ ಆಗಿವೆ. ಜೊತೆಗೆ ಬಿಬಿಎಂಪಿ ವಾರ್ಡ್‌ ಪುನರ್‌ ವಿಂಗಡಣೆಯ ಫೈನಲ್‌ ಪಟ್ಟಿ ಹಾಗೂ ತಿದ್ದುಪಡಿ ಅಧಿಸೂಚನೆಯಂತೆ 225 ವಾರ್ಡ್‌ಗಳ ನಕ್ಷೆ ಪ್ರಕಟಿಸಲಾಗಿದೆ.

-masthmagaa.com

Contact Us for Advertisement

Leave a Reply