ಮತಾಂತರ ಆರೋಪ! ಪಾದ್ರಿಯ ಮೇಲೆ ಬಲಪಂಥೀಯರಿಂದ ಹಲ್ಲೆ

masthmagaa.com:

ನೆರೆಹೊರೆಯವರನ್ನ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ ಅಂತ ಆರೋಪಿಸಿ ಬಲಪಂಥೀಯ ಹಿಂದುತ್ವ ಗುಂಪಿನ ಸದಸ್ಯರು ಪಾದ್ರಿವೊಬ್ಬರ ಕುಟುಂಬದ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ಮೂಡಲಗಿಯಲ್ಲಿ ನಡೆದಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರ ವಿರುದ್ಧ ಬೆಳಗಾವಿ ಪೊಲೀಸರು ಎಫ್​ಐಆರ್ ದಾಖಲಿಸಿದ್ದಾರೆ.

-masthmagaa.com

Contact Us for Advertisement

Leave a Reply