ನವರಸನಾಯಕ ಜಗ್ಗೇಶ್‌ಗೆ ಅತ್ಯುತ್ತಮ ನಟ ಪ್ರಶಸ್ತಿ

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ ಮೊದಲ ವರ್ಷದ ಸಿನಿಮಾ ಪ್ರಶಸ್ತಿಗಳು ಪ್ರಕಟವಾಗಿವೆ. ರಮೇಶ್ ಇಂದಿರಾ ನಿರ್ದೇಶನದ ’ಪ್ರೀಮಿಯರ್ ಪದ್ಮಿನಿ’ ಚಿತ್ರವು ’ಅತ್ಯುತ್ತಮ ಸಿನಿಮಾ’ ಪ್ರಶಸ್ತಿ ಪಡೆದುಕೊಂಡಿದೆ. ಅದೇ ಚಿತ್ರದ ಅಭಿನಯಕ್ಕಾಗಿ ಜಗ್ಗೇಶ್ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಇನ್ನೂ ರಂಗನಾಯಕಿ ಚಿತ್ರದ ಅಭಿನಯಕ್ಕಾಗಿ ಅದಿತಿ ಪ್ರಭುದೇವ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ ಪ್ರದಾನವಾಗಿದೆ. ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿದ್ರು.

Contact Us for Advertisement

Leave a Reply