ಭಾರತ್‌ ಜೋಡೋ ಪಾದಾಯಾತ್ರೆ ರಾಜ್ಯದಲ್ಲಿ 21 ದಿನ!

masthmagaa.com:

ಕಾಂಗ್ರೆಸ್‌ನ ಬಹುನಿರೀಕ್ಷಿತ ಭಾರತ್‌ ಜೋಡೋ ಪಾದಾಯಾತ್ರೆ ಕಾರ್ಯಕ್ರಮ ಕರ್ನಾಟಕದಲ್ಲಿ 21 ದಿನ ನಡೆಯಲಿದೆ ಅಂತ ರಾಜ್ಯ ಕಾಂಗ್ರೆಸ್‌ ಘಟಕ ಹೇಳಿದೆ. ಈ ಬಗ್ಗೆ ಮಾತನಾಡಿರೋ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಿಂದ ರಾಯಚೂರಿನವರೆಗೆ ನಡೆಯಲಿದೆ ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply