ಕರ್ನಾಟಕವನ್ನ 1 ಟ್ರಿಲಿಯನ್‌ ಡಾಲರ್‌ ಜಿಡಿಪಿ ಮಾಡಲು ಸಿಎಂ ರೋಡ್‌ ಮ್ಯಾಪ್‌!

masthmagaa.com:

2032ರ ಹೊತ್ತಿಗೆ ಕರ್ನಾಟಕದ ಜಿಡಿಪಿಯನ್ನ 1 ಟ್ರಿಲಿಯನ್‌ ಡಾಲರ್‌ ಅಂದ್ರೆ ಸುಮಾರು 82 ಲಕ್ಷ ಕೋಟಿ ರೂಪಾಯಿ ಮಾಡುವ ಬಗ್ಗೆ ಸಿಎಂ ಬೊಮ್ಮಾಯಿ ರೋಡ್‌ ಮ್ಯಾಪ್‌ ಹಾಕ್ತಿದ್ದಾರೆ ಅಂತ ಅಧಿಕಾರಿಗಳು ಹೇಳಿದ್ದಾರೆ. ಈಗಾಗಲೇ ಅದಕ್ಕೆ ಸಂಬಂಧಪಟ್ಟಂತೆ ಕ್ರಿಯಾ ಯೋಜನೆಯನ್ನ ಸಹ ಬಿಡುಗಡೆ ಮಾಡಲಾಗಿದೆ. ಅದಕ್ಕೆ ಸಂಬಂಧಪಟ್ಟಂತೆ ಕೆಲಸ ನಡೀತಿದೆ ಅಂತ ಹೇಳಿದ್ದಾರೆ. ಇನ್ನು ಇದೇ ವಿಚಾರವನ್ನ ಅಂದ್ರೆ 1 ಟ್ರಿಲಿಯನ್‌ ವಿಚಾರವನ್ನ ಮುಂದಿನ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಲಿದೆ ಅಂತ ಕೂಡ ಮಾಹಿತಿ ಲಭ್ಯವಾಗಿದೆ.

-masthmagaa.com

Contact Us for Advertisement

Leave a Reply