ಕೊರೋನಾ ಬಂದ್ಮೇಲೆ ಮೊದಲ ಬಾರಿಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ

masthmagaa.com:

ಮುಂಬರುವ ಪಂಚರಾಜ್ಯ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಇವತ್ತು ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೀತು. ಕೊರೋನಾ ಹಾವಳಿ ಶುರುವಾದ ಬಳಿಕ ನಡೀತಾ ಇರೋ ಮೊದಲ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಇದಾಗಿತ್ತು. ಇದ್ರಲ್ಲಿ ಪ್ರಧಾನಿ ಮೋದಿ, ಗೃಹಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ರು. ಇನ್ನು ಕೊರೋನಾ ಹಿನ್ನೆಲೆಯಲ್ಲಿ ವಿವಿಧ ರಾಜ್ಯಗಳ ಪಕ್ಷದ ಅಧ್ಯಕ್ಷರು ಮತ್ತು ರಾಷ್ಟ್ರೀಯ ಕಾರ್ಯಕಾರಿ ಸದಸ್ಯರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿದ್ರು.

-masthmagaa.com

Contact Us for Advertisement

Leave a Reply