ಗಣಹಬ್ಬಕ್ಕೆ 10 ದಿನ ಬಾಕಿ, ಜಮ್ಮು ಕಾಶ್ಮೀರದಲ್ಲಿ ಬಾಂಬ್ ಪತ್ತೆ!

masthmagaa.com:

ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಸ್ಫೋಟಕ ಪತ್ತೆಯಾಗಿದೆ. ಕೂಡಲೇ ಸ್ಥಳಕ್ಕೆ ಬಂದ ಸ್ಫೋಟಕ ನಿಷ್ಕ್ರಿಯ ದಳ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಮತ್ತು ಸೇನಾ ಸಿಬ್ಬಂದಿಯ ಶೋಧ ಕಾರ್ಯಾಚರಣೆ ವೇಳೆ ಈ ಸ್ಫೋಟಕ ಪತ್ತೆಯಾಗಿದೆ. ಗಣರಾಜ್ಯೋತ್ಸವಕ್ಕೂ 10 ದಿನ ಮುನ್ನ ಸ್ಫೋಟಕ ಪತ್ತೆಯಾಗಿರೋದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗಷ್ಟೇ ದೆಹಲಿಯಲ್ಲೂ ಇದೇ ರೀತಿ ಸ್ಫೋಟಕ ಪತ್ತೆಯಾಗಿತ್ತು.

-masthmagaa.com

Contact Us for Advertisement

Leave a Reply