ಜಾನ್ಸನ್‌ ಬೇಬಿ ಪೌಡರ್‌ ಉತ್ಪಾದನೆಗೆ ಅವಕಾಶ ನೀಡಿದ ಬಾಂಬೆ ಹೈಕೋರ್ಟ್‌!

masthmagaa.com:

ಜಾನ್ಸನ್‌ & ಜಾನ್ಸನ್‌ ಬೇಬಿ ಪೌಡರ್‌ ಉತ್ಪಾದನೆಗೆ ಮಹಾರಾಷ್ಟ್ರ ಸರ್ಕಾರ ಹೇರಿದ್ದ ನಿಷೇಧವನ್ನ ಬಾಂಬೆ ಹೈಕೋರ್ಟ್‌ ರದ್ದುಗೊಳಿಸಿ ಬೇಬಿ ಪೌಡರ್‌ ಉತ್ಪಾದನೆ ಮತ್ತು ಮಾರಾಟಕ್ಕೆ ಅನುಮತಿ ನೀಡಿದೆ. ಜಾನ್ಸನ್ಸ್‌ ಬೇಬಿ ಪೌಡರ್‌ನಲ್ಲಿ ಹಾನಿಕಾರಕ ರಾಸಾಯನಿಕಗಳಿದ್ದು, ತಕ್ಷಣವೇ ಉತ್ಪಾದನೆಯನ್ನ ನಿಲ್ಲಿಸಬೇಕು ಅಂತ 2022ರ ಸೆಪ್ಟೆಂಬರ್‌ 15ರಂದು ಸೂಚನೆ ನೀಡಿ ಕಂಪನಿಯ ಪರವಾನಗಿಯನ್ನ ಮಹಾರಾಷ್ಟ್ರ ಸರ್ಕಾರ ರದ್ದುಗೊಳಿಸಿತ್ತು. ಇದನ್ನ ಪ್ರಶ್ನಿಸಿ ಕಂಪನಿ ಹೈಕೋರ್ಟ್‌ ಮೊರೆ ಹೋಗಿತ್ತು. ಇದೀಗ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಸರ್ಕಾರದ ಆದೇಶವನ್ನು ರದ್ದುಗೊಳಿಸಿದೆ.

-masthmagaa.com

Contact Us for Advertisement

Leave a Reply