ಆಸ್ಟ್ರೇಲಿಯಾದಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾರೀ ಅನಾಹುತ! 10 ಜನ ಸಾವು!

masthmagaa.com:

ಆಸ್ಟ್ರೇಲಿಯಾದ ನ್ಯೂ ಸೌತ್ ವೇಲ್ಸ್ ರಾಜ್ಯದ ಹಂಟರ್ ಕಣಿವೆ ಪ್ರದೇಶದ ಹೆದ್ದಾರಿಯಲ್ಲಿ ಮದುವೆ ದಿಬ್ಬಣ​ ಪಲ್ಟಿಯಾಗಿ ಭೀಕರ ದುರಂತ ಸಂಭವಿದೆ. ಘಟನೆಯಲ್ಲಿ 10 ಜನ ಸಾವನ್ನಪ್ಪಿದ್ದು 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಅಪಘಾತ ನಡೆದ ಸ್ಥಳದಲ್ಲಿ ತನಿಖೆಯನ್ನು ಪ್ರಾರಂಭಿಸಲಾಗಿದೆ ಅಂತ ಪೊಲೀಸರು ಹೇಳಿದ್ದಾರೆ.

-masthmagaa.com

Contact Us for Advertisement

Leave a Reply