ತಮಿಳುನಾಡು: ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ IPS ಅಧಿಕಾರಿ

masthmagaa.com:

ಹಿರಿಯ IPS ಅಧಿಕಾರಿಯೊಬ್ಬರು ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ವಿಜಯ್‌ಕುಮಾರ್‌ ಅನ್ನೋ ಡೆಪ್ಯೂಟಿ IGP ಅವ್ರು ತಮ್ಮ ಗೃಹ ಕಚೇರಿಯಲ್ಲಿ ಸರ್ವಿಸ್‌ ರಿವಾಲ್ವರ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡಿದ್ದು, ಆತ್ಮಹತ್ಯೆಗೆ ಸರಿಯಾದ ಕಾರಣ ತಿಳಿದು ಬಂದಿಲ್ಲ ಅಂತ ಪೊಲೀಸರು ತಿಳಿಸಿದ್ದಾರೆ. ಅಂದ್ಹಾಗೆ ನಿದ್ರಾಹೀನತೆಯಿಂದ ಬಳಲುತ್ತಿದ್ದ ವಿಜಯಕುಮಾರ್ ಮಾತ್ರೆ ತೆಗೆದುಕೊಳ್ಳುತ್ತಿದ್ದರು. ಹೀಗಾಗಿ ಅವರ ಆತ್ಮಹತ್ಯೆಗೆ ಕೆಲಸದ ಒತ್ತಡ ಕಾರಣ ಇರ್ಬೋದು ಅಂತ ಹೇಳಲಾಗುತ್ತಿದೆ.

-masthmagaa.com

Contact Us for Advertisement

Leave a Reply