ಮುಂಬೈ ಕರ್ನಾಟಕ ಆಗಲಿದೆ ಕಿತ್ತೂರು ಕರ್ನಾಟಕ!

masthmagaa.com:

ಮುಂಬೈ ಕರ್ನಾಟಕವನ್ನ ಕಿತ್ತೂರು ಕರ್ನಾಟಕವಾಗಿ ಘೋಷಿಸುವ ನಿರ್ಧಾರವನ್ನ ಸರ್ಕಾರ ಕೈಗೊಂಡಿದೆ. ಈ ಹಿಂದೆ ಹೈದರಾಬಾದ್‌ ಕರ್ನಾಟಕವನ್ನ ಕಲ್ಯಾಣ ಕರ್ನಾಟಕ ಅಂತ ಘೋಷಿಸಲಾಗಿತ್ತು. ಇದೀಗ ಕಿತ್ತೂರು ಉತ್ಸವದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುಂಬೈ ಕರ್ನಾಟಕವನ್ನ ಕಿತ್ತೂರು ಕರ್ನಾಟಕ ಅಂತ ಘೋಷಿಸಲಾಗುತ್ತೆ ಅಂತ ಭರವಸೆ ಕೊಟ್ಟಿದ್ದಾರೆ.

-masthmagaa.com:

 

Contact Us for Advertisement

Leave a Reply