ಇನ್ಮುಂದೆ ಕನ್ನಡ ಸೇರಿದಂತೆ 13 ಸ್ಥಳೀಯ ಭಾಷೆಗಳಲ್ಲಿ ಇರಲಿದೆ CAPF ನೇಮಕಾತಿ ಪರೀಕ್ಷೆ!

masthmagaa.com:

ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ (CAPF) ನಡೆಸುವ ಕಾನ್ಸ್‌ಟೇಬಲ್ ಪರೀಕ್ಷೆಯನ್ನ ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಮಹತ್ವದ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹಿಂದಿ ಮತ್ತು ಇಂಗ್ಲಿಷ್ ಜೊತೆಗೆ 13 ಪ್ರಾದೇಶಿಕ ಭಾಷೆಗಳಲ್ಲಿ ಜನವರಿ 1, 2024 ರಿಂದ ಪರೀಕ್ಷೆಯನ್ನ ನಡೆಸಲಾಗುವುದು ಅಂತ ಕೇಂದ್ರ ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಲಾಗಿದೆ.

-masthmagaa.com

Contact Us for Advertisement

Leave a Reply